2025, ಮೇ ತಿಂಗಳ 23, 24, 25 ಸುಕ್ಷೇತ್ರ ಹಿರೇಮಠದ ಕರ್ತೃ ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ಪುನಃ ಪ್ರಾಣ ಪ್ರತಿಷ್ಠಾಪನೆ » Shri Kshethra Hiremath, Tumkur

ಎಲ್ಲರಿಗೂ ಸುಪ್ರಭಾತದ ಶುಭಮಂಗಲಾಶಯಗಳು.

ದಿನಾಂಕ ಮೇ ತಿಂಗಳ 23 ರಿಂದ 25ರವರೆಗೆ ಸುಕ್ಷೇತ್ರ ಹಿರೇಮಠದ ಕರ್ತೃ ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ಪುನಃ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಮತ್ತು ನೂತನವಾಗಿ ನಿರ್ಮಾಣಗೊಂಡಿರುವ ವಿದ್ಯಾರ್ಥಿ ವಸತಿ ನಿಲಯ ಮತ್ತು ದಾಸೋಹ ಭವನದ ಉಧ್ಘಾಟನಾ ಸಮಾರಂಭ ಏರ್ಪಡಿಸಲಾಗಿದೆ. ಶ್ರೀಮಠದ ಸಮಸ್ತ ಭಕ್ತಾದಿಗಳು, ಆಸಕ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀಸ್ವಾಮಿಯ ಕೃಪೆಗೆ ಪಾತ್ರರಾಗಿರಿ.

ಹೆಚ್ಚಿನ ಮಾಹಿತಿಗಾಗಿ ಹಿರೇಮಠವನ್ನು ಸಂಪರ್ಕಿಸಿ.

ಹಿರೇಮಠ ಭಕ್ತವೃಂದ
ಮತ್ತು ಹಿರೇಮಠದ ವ್ಯವಸ್ಥಾಪಕರು

ಸುಕ್ಷೇತ್ರ ಹಿರೇಮಠ, ಚಿಕ್ಕಪೇಟೆ, ತುಮಕೂರು




Categories:





Related Posts